June 26, 2022

Chitradurga hoysala

Kannada news portal

ದ್ವಿತೀಯ ಪಿ.ಯು.ಸಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಉಚಿತ ಸಿಇಟಿ ನೀಟ್ ತರಬೇತಿ ಶಿಬಿರದ ಸಮಾರೋಪ

1 min read

ದ್ವಿತೀಯ ಪಿ.ಯು.ಸಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಉಚಿತ ಸಿಇಟಿ ನೀಟ್ ತರಬೇತಿ ಶಿಬಿರದ ಸಮಾರೋಪ

ಚಿತ್ರದುರ್ಗ:

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿತ್ರದುರ್ಗ ಶಾಖೆ ವತಿಯಿಂದ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಉಚಿತ ಸಿಇಟಿ ನೀಟ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನೆರವೇರಿಸಲಾಯಿತು.

ಸಮಾರಂಭದ ಅಧ್ಯಕ್ಷೆತೆಯನ್ನು ಜಿಲ್ಲಾ ಪ್ರಮುಖರಾದ ಗಂಗಾಧರ ವಹಿಸಿದ್ದರು. ಜಿಲ್ಲಾ ಸಂಚಾಲಕ ಆದರ್ಶ ನಿಕಟ ಪೂರ್ವ ರಾಜ್ಯ ಉಪಾಧ್ಯಕ್ಷರಾದ ರಾಜೀವ್ ಲೋಚನ್ ನಗರ ಅಧ್ಯಕ್ಷರಾದ ಬಾಬುರೆಡ್ಡಿ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಪ್ಪ ಹಾಗೂ ನಗರ ಕಾರ್ಯದರ್ಶಿ ಮನೋಜ್, ಅಜಯ್‌, ನಯನ, ಸಿ.ಕೆ. ಭರತ್ ಭಾರ್ಗವ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *