October 16, 2024

Chitradurga hoysala

Kannada news portal

ಆರೋಗ್ಯ ಸಚಿವ ಶ್ರೀರಾಮುಲು ಗುಣಮುಖವಾಗಲಿ ಎಂದು ನಾಯಕನಹಟ್ಟಿ ತಿಪ್ಪೇಸ್ವಾಮಿಗೆ ವಿಶೇಷ ಪೂಜೆ

1 min read

ನಾಯಕನಹಟ್ಟಿ,: ರಾಜ್ಯದ ಆರೋಗ್ಯ ಸಚಿವರಾದ ಬಿ.ಶ್ರೀರಾಮುಲು ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು ಅವರು ಅದಷ್ಟು ಬೇಗ ಗುಣಮುಖವಾಗಲಿ ಎಂದು ಶ್ರೀ ಕ್ಷೇತ್ರ ನಾಯಕನಹಟ್ಟಿ ತಿಪ್ಪೇಸ್ವಾಮಿಗೆ ರಾಮುಲು ಅಭಿಮಾನಿಗಳು ಮತ್ತು ಬಿಜೆಪಿ ಮುಖಂಡರು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

About The Author

Leave a Reply

Your email address will not be published. Required fields are marked *