October 16, 2024

Chitradurga hoysala

Kannada news portal

ಶ್ರೀರಾಮುಲು ಅಭಿಮಾನಿ ಬಳಗದಿಂದ ಚಳ್ಳಕೆರೆ ಜಗಳೂರಜ್ಜನ ಸನ್ನಿಧಿಯಲ್ಲಿ ವಿಶೇಷ ಪೂಜೆ

1 min read

ಚಳ್ಳಕೆರೆ: ಬಿ ಶ್ರೀರಾಮುಲುರವರಿಗೆ ಕೋವಿಡ್ ಪಾಸಿಟಿವ್ ಹಿನ್ನಲೆಯಲ್ಲಿ ಶ್ರೀರಾಮುಲುರವರು ಬೇಗ ಗುಣಮುಖರಾಗಿ ಬರಲಿ ಎಂದು ಅವರ ಅಭಿಮಾನಿಗಳ ಬಳಗದ ವತಿಯಿಂದ ಚಳ್ಳಕೆರೆ ಶ್ರೀ ಜಗಳೂರಜ್ಜ ಮಹಾಸನ್ನಿದಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಬಾಳೆಮಂಡಿ ರಾಮದಾಸ್ , ಮಾಜಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಮಂಜುನಾಥ್, ಶ್ರೀರಾಮುಲು ಅಪ್ತ ಸಹಾಯಕರಾದ ಪಾಪೇಶ್ ನಾಯಕ, ಹನುಮಂತರಾಯಪ್ಪ, ಪಾಲಯ್ಯ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಇದ್ದರು.

About The Author

Leave a Reply

Your email address will not be published. Required fields are marked *