ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ , ಮಾಜಿ ಸಚಿವ ಹೆಚ್.ಆಂಜನೇಯ ಬೇಟಿ
1 min read
ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಹೆಚ್.ಆಂಜನೇಯ ಬೇಟಿ
ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಹೆಚ್.ಆಂಜನೇಯ ಅವರು ಬುಧವಾರ ನೂರಾರು ಮುಖಂಡರು ಹಾಗೂ ಅಪಾರ ಬೆಂಬಲಿಗರೊಂದಿಗೆ ಬೇಟಿ ನೀಡಿ ಶ್ರೀ ಬಸವ ಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ವೇಳೆ ಕೆಪಿಸಿಸಿ ಕಾಯಾ೯ಧ್ಯಕ್ಷ ಬಿ.ಎನ್.ಚಂದ್ರಪ್ಪ ಹಾಗೂ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಉಪಸ್ಥಿತರಿದ್ದರು.