ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
1 min read
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
ಶಿವಮೊಗ್ಗ:
ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನಕುಮಾರ್, ಹಾಗೂ ಕಾಂಗ್ರೆಸ್ ಮುಖಂಡ ಬೊಮ್ಮಘಟ್ಟ ಮಂಜುನಾಥ್, ಸುನೀಲ್ ಗೌಡ, ರಘು, ಸುನೀಲ್, ಪ್ರಸನ್ನ ಮತ್ತಿತರರ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಪಕ್ಷದ ಜಿಲ್ಲಾಧ್ಯಕ್ಷ ಶ್ರೀಕಾಂತ್ ಮುಂತಾದವರು ಉಪಸ್ಥಿತರಿದ್ದರು.