April 17, 2024

Chitradurga hoysala

Kannada news portal

ಹೊಳಲ್ಕೆರೆ : 6 ಅಭ್ಯರ್ಥಿಗಳು ನಾಮಪತ್ರ ವಾಪಸ್

1 min read


ಹೊಳಲ್ಕೆರೆ : 6 ಅಭ್ಯರ್ಥಿಗಳು ನಾಮಪತ್ರ ವಾಪಸ್. _____________________
ಹೊಳಲ್ಕೆರೆ:

ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧಗೊಂಡಿದ್ದ 19 ಅಭ್ಯರ್ಥಿಗಳ ನಾಮ ಪತ್ರ ಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ನಿರಂಜನ.ಎ.ಡಿ, ಜಿ.ಈ.ಉಮಾಪತಿ, ತಿಪ್ಪೇಸ್ವಾಮಿ.ಟಿ, ಆಂಜನೇಯ, ಅಪ್ಪಾಜಿ ಎ ಚನ್ನಬಸವಣ್ಣ, ಹನುಮಂತಪ್ಪ.ಬಿ ಇವರುಗಳು ಕೊನೆಯ ದಿನವಾದ ಸೋಮವಾರ ನಾಮಪತ್ರ ಹಿಂಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಹೆಚ್.ಆಂಜನೇಯ, ಜಾತ್ಯಾತೀತ ಜನತಾ ದಳದ ಎಸ್.ಆರ್.ಇಂದ್ರಜೀತ್ ನಾಯ್ಕ್, ಬಿಜೆಪಿ ಯ ಎಂ.ಚಂದ್ರಪ್ಪ, ಬಹುಜನ ಸಮಾಜ ಪಕ್ಷದ ಕೆ.ಎನ್.ದೊಡ್ಡಟ್ಟೆಪ್ಪ, ಆಮ್ ಆದ್ಮಿ ಪಕ್ಷದ ಮಾಹಂತೇಶ್.ಸಿ.ಯು, ಸಮಾಜವಾದಿ ಪಕ್ಷದ ಪಿ.ಎಸ್.ಜಯಪ್ಪ, ಜೈ ಮಹಾಭಾರತ್ ಪಕ್ಷದ ಪ್ರಕಾಶ್.ಹೆಚ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಂ.ಎಸ್.ರಘುವೀರ ವರ್ಮಾ, ಉತ್ತಮ ಪ್ರಜಾಕೀಯ ಪಕ್ಷದ ರಾಜು.ಈ, ಹಾಗೂ ಪಕ್ಷೇತರರಾದ ಡಾ.ಎಲ್.ಜಯಸಿಂಹ, ಮಂಜುನಾಥ.ಟಿ, ಮಹೇಶ್ ಕುಮಾರ್.ಎಂ.ಪಿ, ಹನುಮತಪ್ಪ.ಡಿ ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

About The Author

Leave a Reply

Your email address will not be published. Required fields are marked *