April 19, 2024

Chitradurga hoysala

Kannada news portal

ಪದವೀಧರರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ ಕವಿತಾ ಎಸ್ .ಮನ್ನಿಕೇರಿ

1 min read

ಪದವೀಧರರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ
ಚಿತ್ರದುರ್ಗ,ಆ.10:
ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
2019 ರ ನವಂಬರ್ 1 ಕ್ಕೆ ಹಿಂದಿನ ಮೂರು ವರ್ಷದ ಅವಧಿಯಲ್ಲಿ ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವವರು ಹಾಗೂ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವವರು ನಮೂನೆ-18 ರಲ್ಲಿ ಭರ್ತಿ ಮಾಡಿ ಇತ್ತೀಚಿನ ಭಾವವಿತ್ರ, ಎಪಿಕ್ ಸಂಖ್ಯೆಯನ್ನು ನಮೂದಿಸಿ ತಹಶೀಲ್ದಾರರ ಕಚೇರಿಗೆ ಸಲ್ಲಿಸಬೇಕು.
ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಈಗಾಗಲೇ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು ಅರ್ಹರು ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *