April 29, 2024

Chitradurga hoysala

Kannada news portal

ಇಂದು ಶಾಸಕಾಂಗ ಸಭೆ:ಡಿಕೆಶಿ

1 min read

ಇಂದು ಶಾಸಕಾಂಗ ಸಭೆ

  • ಬೆಂಗಳೂರು:
    ಮುಖ್ಯಮಂತ್ರಿ ಆಯ್ಕೆಯಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಗುರುವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಕಳೆದ 5 ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆಯಾ “ಹೈ” ಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯ ಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.

About The Author

Leave a Reply

Your email address will not be published. Required fields are marked *