April 20, 2024

Chitradurga hoysala

Kannada news portal

ಆಂಬುಲೆನ್ಸ್ ವಾಹನಕ್ಕೆ ಶಾಸಕ ಎನ್ ವೈ ಗೋಪಾಲ ಕೃಷ್ಣ ಚಾಲನೆ

1 min read

ಆಂಬುಲೆನ್ಸ್ ವಾಹನಕ್ಕೆ ಶಾಸಕ ಎನ್ ವೈ ಗೋಪಾಲ ಕೃಷ್ಣ ಚಾಲನೆ

ವರದಿ:ವಿಜಯ್ ಕುಮಾರ್

ಮೊಳಕಾಲ್ಮೂರು:

ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ನೂತನ ಆಂಬುಲೆನ್ಸ್ ವಾಹನಕ್ಕೆ ಶಾಸಕ ಎನ್ ವೈ ಗೋಪಾಲ ಕೃಷ್ಣ ಅವರು ಚಾಲನೆ ಶನಿವಾರ ನೀಡಿದರು. ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಂಗನಾಥ್ , ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಮುಖಂಡರು ಚುನಾಯಿತ ಜನಪ್ರತಿನಿಧಿಗಳು ಮೊದಲಾದವರಿದ್ದರು

About The Author

Leave a Reply

Your email address will not be published. Required fields are marked *