ಇಂದು ಕವಾಡಿಗರ ಹಟ್ಟಿಗೆ, ಸಚಿವ ಡಾ:ಎಚ್.ಸಿ.ಮಹಾದೇವಪ್ಪ.
1 min read
ಇಂದು ಕವಾಡಿಗರ ಹಟ್ಟಿಗೆ ಸಚಿವ ಡಾ:ಎಚ್.ಸಿ.ಮಹಾದೇವಪ್ಪ.
ಸಂಪಾದಕ, ಸಿ.ಎನ್.ಕುಮಾರ್,
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:
ಡಾ. ಎಸ್.ಸಿ ಮಹದೇವಪ್ಪ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುರಿ ಸಚಿವರು ಇಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರಿನ ಸೇವೆನೆ ಯಿಂದ ಮೃತಪಟ್ಟ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಅವರ ಯೋಗ ಕ್ಷೇಮ ವಿಚಾರಿಸುವ ಉದ್ದೇಶದಿಂದ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ಕ್ಕೆ ಆಗಮಿಸುವುದಾಗಿ ಸಚಿವರ ಆಪ್ತ ಕಾರ್ಯದರ್ಶಿ ಯವರು ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.