April 20, 2024

Chitradurga hoysala

Kannada news portal

ಸಿರಿಗೆರೆ ಗ್ರಾಪಂ ಅಧ್ಯಕ್ಷರಿಂದ ಸನ್ಮಾನ ಸ್ವೀಕರಿಸಿದ ಎಚ್.ಆಂಜನೇಯ

1 min read


ಸಿರಿಗೆರೆ ಗ್ರಾಪಂ ಅಧ್ಯಕ್ಷರಿಂದ ಸನ್ಮಾನ ಸ್ವೀಕರಿಸಿದ ಎಚ್.ಆಂಜನೇಯ

CHITRADURGAHOYSALA NEWS/

ಸಿರಗೆರೆ:

ಸಿರಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಹಾಲಮ್ಮ ಬೈರಪ್ಪ ಆಯ್ಕೆಯಾಗಿದ್ದಾರೆ.

ಆಗಷ್ಟು 13 ಭಾನುವಾರ ಚಿತ್ರದುರ್ಗದ ಸೀಬಾರದಲ್ಲಿರುವ ಮಾಜಿ ಸಚಿವ ಎಚ್.ಆಂಜನೇಯ ಇವರ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸಿದರು.
ನಂತರ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಜಿ ಸಚಿವ ಎಚ್.ಆಂಜನೇಯ ಶುಭಕೋರಿದರು. ಈ ಸಂದರ್ಭದಲ್ಲಿ ಮಾಜಿ ನಿರ್ಗಮಿತ ವಾದ ಅಧ್ಯಕ್ಷ ದೇವರಾಜ್, ಗ್ರಾಮ ಪಂಚಾಯತಿ ಸದಸ್ಯ ರಾದ ನಾಗರಾಜ್ ರೋಹಿತ್ ಕುಮಾರ್ ಇದ್ದರು.

About The Author

Leave a Reply

Your email address will not be published. Required fields are marked *