ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಧರ್ಮೇಂದ್ರ ಕುಮಾರ್ ಮೀನಾ
1 min readನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ
ಧರ್ಮೇಂದ್ರ ಕುಮಾರ್ ಮೀನಾ
CHITRADURGA HOYSALA NEWS/
ಬೆಂಗಳೂರು:
ಧರ್ಮೇಂದ್ರಕುಮಾರ್ ಮೀನಾ ಅವರನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶಿಸಿದೆ. ರಾಜ್ಯ ಪೊಲೀಸ್ ಇಲಾಖೆ ಅಧೀನದ ವಿಧಿ ವಿಜ್ಞಾನ ಕೇಂದ್ರದಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್‌ಪಿ ಧರ್ಮೇಂದ್ರಕುಮಾರ್ ಮೀನಾ ಅವರು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು.
ನಿಕಟ ಪೂರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಅವರಿಗೆ ಯಾವುದೇ ಜಾಗವನ್ನು ಸರ್ಕಾರ ತೋರಿಸಿಲ್ಲ.