May 9, 2024

Chitradurga hoysala

Kannada news portal

ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

1 min read

ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:
ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ವತಿಯಿಂದ ಬೆಂಗಳೂರುನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ,  ಸಚಿವ ಸತೀಶ್ ಜಾರಕಿಹೊಳಿ ,ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್ ಸೇರಿ ಹಲವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *