April 15, 2024

Chitradurga hoysala

Kannada news portal

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1 min read

ವೆಬ್ ಸಂಪಾದಕರು, ಸಿ.ಎನ್.ಕುಮಾರ್,

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವರದಿ:ಗಿರೀಶ್ ಕೋಟಿ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಬೆಂಗಳೂರು, ಸೆಪ್ಟೆಂಬರ್ 08:

ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ಮುಖ್ಯಮಂತ್ರಿಗಳು ಮಾಧ್ಯಮದರಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.

About The Author

Leave a Reply

Your email address will not be published. Required fields are marked *