April 20, 2024

Chitradurga hoysala

Kannada news portal

ವಿಶ್ವವಿದ್ಯಾನಿಲಯ ಪದವಿ ವಿಧ್ಯಾರ್ಥಿಗಳಿಗೆ ಸಮಾಜಶಾಸ್ತ್ರ ಪಠ್ಯಕ್ರಮದ ಕಾರ್ಯಗಾರ

1 min read

 

 ವಿಶ್ವವಿದ್ಯಾನಿಲಯ ಪದವಿ ವಿಧ್ಯಾರ್ಥಿಗಳಿಗೆ ಸಮಾಜಶಾಸ್ತ್ರ ಪಠ್ಯಕ್ರಮದ ಕಾರ್ಯಗಾರ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ:
ಸರ್ಕಾರಿ ಕಲಾ ಕಾಲೇಜು, ಮತ್ತು ಐ.ಕ್ಯೂ.ಎ.ಸಿ. ಚಿತ್ರದುರ್ಗ, ದಾವಣಗೆರೆ ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗ,ಮತ್ತು ದಾವಣಗೆರೆ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ಅಧ್ಯಾಪಕರ ಸಂಘ.(ರಿ)ದಾವಣಗೆರೆ ಇವರ ಸಹಯೋಗದೊಂದಿಗೆ ಪದವಿ ವಿಧ್ಯಾರ್ಥಿಗಳಿಗೆ 5 ಮತ್ತು 6 ನೇ ಸೆಮಿಸ್ಟರ್ ನ ಸಮಾಜಶಾಸ್ತ್ರ ಪಠ್ಯಕ್ರಮ ಕಾರ್ಯಾಗಾರವನ್ನು ದಾವಣಗೆರೆ ವಿ.ವಿ‌.ವ್ಯಾಪ್ತಿಯ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರಿಗೆ ದಿನಾಂಕ.12/09/2023 ಮಂಗಳವಾರ ಹಮ್ಮಿಕೊಳ್ಳಲಾಗಿದೆ,

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊ.ಎ.ರಾಮೇಗೌಡ,ವಿಶ್ರಾಂತ ಸಮಾಜಶಾಸ್ತ್ರ ಪ್ರಾಧ್ಯಾಪಕರು, ಕುವೆಂಪು ವಿಶ್ವವಿದ್ಯಾಲಯ,ಶಿವಮೊಗ್ಗ ಇವರು ನೆರೆವೆರುಸುವರು, ಅಧ್ಯಕ್ಷತೆ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ, ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು,ಚಿತ್ರದುರ್ಗ ಹಾಗೂ ಡಾ.ಹುಚ್ಚೆಗೌಡ,ಸಂಯೋಜಕರು, ಸಮಾಜಶಾಸ್ತ್ರ ವಿಭಾಗ, ವಿ.ವಿ.ತೋಳಹುಣಸೆ,ದಾವಣಗೆರೆ, ಡಾ.ಧನಂಜಯ,ಜಿ.ಬಿ.ಪ್ರಾಂಶುಪಾಲರು, ಸ.ಪ್ರ.ದ.ಕಾಲೇಜು, ಹೊನ್ನಾಳಿ, ಪ್ರೊ.ಜಿ.ಡಿ.ಸುರೇಶ್, ಐ.ಕ್ಯೂ.ಎ.ಸಿ.
ಸಂಚಾಲಕರು.ಡಾ.ಹೆಚ್.ತಿಪ್ಪೇಸ್ವಾಮಿ, ಕಾರ್ಯದರ್ಶಿ, ದಾವಣಗೆರೆ ವಿ.ವಿ.ಸಮಾಜಶಾಸ್ತ್ರ ಅಧ್ಯಾಪಕರ ಸಂಘ.ಪ್ರೊ.ಎಲ್.ನಾಗರಾಜಪ್ಪ, ಕಾರ್ಯದರ್ಶಿ, ಅಧ್ಯಾಪಕರ ಸಂಘ.ಸರ್ಕಾರಿ ಕಲಾ ಕಾಲೇಜು, ಗೆಜೆಟೆಡ್ ಮ್ಯಾನೇಜರ್ ಮಾರ್ಟಿನ್ ಸ್ಯಾಮುಯೆಲ್‌,ಹಾಗೂ ಡಾ.ಧರಣೇಂದ್ರಯ್ಯ ಇವರ ಅಧ್ಯಕ್ಷತೆಯಲ್ಲಿ ಅಂತಿಮ ಪದವಿಯ ವಿವಿಧ ಪತ್ರಿಕೆಗಳನ್ನು ಡಾ.ಟಿ.ಮಂಜುಳಾ, ಡಾ.ಕೆ.ಸಿ.ಶರಣಪ್ಪ,
ಡಾ.ಸರೇಶ್.ಸಿ .ಹಾಗೂ ಪ್ರೊ.ಸಿ.ವೈ.ಯಶೋಧ ಅವರ ಅಧ್ಯಕ್ಷತೆಯಲ್ಲಿ ಡಾ.ತಿಪ್ಪೇಸ್ವಾಮಿ, ಡಾ.ಸಿದ್ದಪ್ಪ ಡಿ.ಓ.ಪ್ರೊ.ಟಿ.ನಾಗರಾಜ್,ಪತ್ರಿಕೆ ಮಂಡಿಸಲಿದ್ದಾರೆ .ಹಾಗೂ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ, ಎಂದು ಕಾರ್ಯಾಗಾರದ ಸಂಚಾಲಕ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್.ಆರ್.ಲೇಪಾಕ್ಷ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಶ್ಯಾಮರಾಜ ಟಿ.ಸಹ ಸಂಚಾಲಕರು ಆದ ಪ್ರೊ.ಎಸ್.ಆನಂದ, ಪ್ರೊ‌.ನಯಾಜ್ ಅಹಮದ್ ಭಾಗವಹಿಸಲಿದ್ದಾರೆ,ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು, ಸರ್ಕಾರಿ ಕಲಾ ಕಾಲೇಜು, ಚಿತ್ರದುರ್ಗ ಇವರು ಪ್ರಕಟಣೆಯಲ್ಲಿ ಕೋರಿದ್ದಾರೆ. ಸಂರ್ಪಕಕ್ಕೆ ಪೋನ್ ನಂಬರ್-9986572664.

About The Author

Leave a Reply

Your email address will not be published. Required fields are marked *