ಶಿವಶರಣ ಮಾದರ ಚನ್ನಯ್ಯ ಗುರುಪೀಠ ದಿಂದ ಸಚಿವ ಕೆ.ಎಚ್.ಮುನಿಯಪ್ಪ,ಸಚಿವ ಶರಣ ಪ್ರಕಾಶ್ ಪಾಟೀಲ್ ರಿಗೆ ಸನ್ಮಾನ
1 min readಶಿವಶರಣ ಮಾದರ ಚನ್ನಯ್ಯ ಗುರುಪೀಠ ದಿಂದ ಸಚಿವ ಕೆ.ಎಚ್.ಮುನಿಯಪ್ಪ,ಸಚಿವ ಶರಣ ಪ್ರಕಾಶ್ ಪಾಟೀಲ್ ರಿಗೆ ಸನ್ಮಾನ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:
ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್.ಮುನಿಯಪ್ಪ ರವರು, ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ರವರನ್ನು ಗುರುಪೀಠದ ವತಿಯಿಂದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ರವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರು, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಇದ್ದರು.