ಆರ್‌ಎಸ್‌ಎಸ್ ಮುಖ್ಯಸ್ಥರಾದ ಡಾ.ಮೋಹನ್ ಭಾಗವತ್ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಭೇಟಿ
1 min read
ಆರ್‌ಎಸ್‌ಎಸ್ ಮುಖ್ಯಸ್ಥರಾದ ಡಾ.ಮೋಹನ್ ಭಾಗವತ್ ರವರು
ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಬೆಂಗಳೂರು:
ಆರ್‌ಎಸ್‌ಎಸ್ ಸಾರಸಂಘಚಾಲಕ್ ಡಾ.ಮೋಹನ್ ಭಾಗವತ್ ಅವರು ಬೆಂಗಳೂರಿನ ಕೇಶವಕೃಪಾದಲ್ಲಿ ಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಆತ್ಮೀಯವಾಗಿ ಭೇಟಿ ಮಾಡಿದರು.
ನಂತರ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.