April 20, 2024

Chitradurga hoysala

Kannada news portal

Month: September 2020

1 min read

ಚಿತ್ರದುರ್ಗ: ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡಲ್ಲ ಮತ ನೀಡದವರು ಸಹ ನಮ್ಮವರೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ  ಹೇಳಿದರು.  ತಾಲೂಕಿನ ಇಂಗಳದಾಳ್ ಗ್ರಾಮದಲ್ಲಿ ಭಾನುವಾರ  ಮಾರಿಕಾಂಭ ಸಮಿತಿ ವತಿಯಿಂದ‌...

1 min read

ಚಿತ್ರದುರ್ಗ:ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 70 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,613ಕ್ಕೆ ಏರಿಕೆಯಾಗಿದೆ.ಜಿಲ್ಲೆಯ ಹಲವೆಡೆ...

ಕೊರೊನಾ ಕರ್ತವ್ಯನಿರತರಾಗಿದ್ದಚಳ್ಳಕೆರೆ ತಾಲೂಕು ಸಾಣೇಕೆರೆ ಗ್ರಾಮದ ಆಶಾ ಕಾರ್ಯಕರ್ತೆ ಶಿವಲೀಲಾ ಅವರು ಕೊರೊನಾ ಸೋಂಕಿಗೆ ಬಲಿಯಾಗಿರುವುದು ದುಃಖಕರ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಕಂಬನಿ ಮಿಡಿದಿದ್ದಾರೆ. ಅವರ...

1 min read

ಚಿತ್ರದುರ್ಗ,ಸೆಪ್ಟೆಂಬರ್25:ರಾಜ್ಯಾದ್ಯಂತ ಆನ್‍ಲಾಕ್ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿಯೂ ಸಹ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುತ್ತವೆ. ಈ ಹಿನ್ನಲೆಯಲ್ಲಿ ಸೋಂಕಿನಿಂದ ಉಂಟಾಗುತ್ತಿರುವ ಜೀವಹಾನಿಯನ್ನು...

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ...

ಚಿಕ್ಕಬಳ್ಳಾಪುರ: ಅಂಗಡಿ ಮುಂದೆ ಎಂಜಲು ಉಗಿದ ಗ್ರಾಹಕನನ್ನು ಮಾಲೀಕನೇ ಚಾಕುವಿನಿಂದ ಮನಸೋಇಚ್ಛೆ ಇರಿದು ಕೊಂದ ಘಟನೆ ಚಿಂತಾಮಣಿ ತಾಲೂಕು ಉಲಪ್ಪನಹಳ್ಳಿಯಲ್ಲಿ ಸಂಭವಿಸಿದೆ.ಉಲ್ಲಪನಹಳ್ಳಿಯ ಮುನಿಕೃಷ್ಣ (24) ಕೊಲೆಯಾದ ದುರ್ದೈವಿ, ಅಂಗಡಿ...

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ತೀವ್ರ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ವರದಿಯಾಗಿದೆ. ಈ...

1 min read

ಚಿತ್ರದುರ್ಗ,ಸೆಪ್ಟೆಂಬರ್.24:2020-21 ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲಭ್ಯವಿರುವ 2ನೇ ವರ್ಷ ಹಾಗೂ 3ನೇ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶ...

ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ಕೊರೊನಾ ಸೋಂಕು ದೃಡಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಲಂಬಿಯಾ ಏಶಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶ್ರೀಶಿವಶರಣ ಮಾದಾರ ಚನ್ನಯ್ಯ ಟ್ರಸ್ಟ್ ನ...