April 27, 2024

Chitradurga hoysala

Kannada news portal

Month: February 2021

ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರದುರ್ಗದ ಮರಡಿಹಟ್ಟಿ ಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಕರಡಿ ಕಾಣಿಸಿಕೊಂಡ ಜನರಲ್ಲಿ ಆಂತಕ ಉಂಟುಮಾಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಗ್ರಾಮದ ಗುಡ್ಡದಲ್ಲಿ...

ಸರ್ಕಾರ ಮಾಡದ ಕೆಲಸವನ್ನು ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಮಾಡುತ್ತಿದ್ದೆ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಎಸ್ ಜನಾರ್ಧನ ಹೇಳಿದರು. ತಾಲ್ಲೂಕಿನ ದೊಡ್ಡೇರಿ ಗ್ರಾಮದ...

1 min read

ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಬಹುಗ್ರಾಮ ಯೋಜನೆಗಳ ಕಾಮಗಾರಿ: ಬಾಕಿ ಉಳಿದ 302 ಗ್ರಾಮಗಳಿಗೂ ಕುಡಿಯುವ ನೀರು ಪೂರೈಕೆಗೆ ಸರ್ಕಾರಕ್ಕೆ ಪ್ರಸ್ತಾವಚಿತ್ರದುರ್ಗ, ಫೆಬ್ರವರಿ17: ಚಿತ್ರದುರ್ಗ ತಾಲ್ಲೂಕಿನ 171...

ಚಿತ್ರದುರ್ಗ ಫೆ. ೧೬ನಗರದ ಶ್ರೀ ಕಬೀರಾನಂದಾಶ್ರಮದವತಿಯಿಂದ ಮಾ. ೫ ರಿಂದ ೧೧ರವರೆಗೆ ನಡೆಯುವ ೯೧ನೇ ಮಹಾಶಿವರಾತ್ರಿ ೨೦೨೧ರ ಮಹೋತ್ಸವದ ಅಧ್ಯಕ್ಷರಾಗಿ ನಗರಸಭೆ ಸದಸ್ಯರು ಹಾಗೂ ವಾಣಿಜ್ಯೋಧ್ಯಮಿಗಳಾದ ಬಿ.ವೆಂಕಟೇಶ್‌ರವರನ್ನು...

1 min read

ಚಿತ್ರದುರ್ಗ,ಫೆ.೧೬:ವಸತಿ ರಹಿತ ಬಡವರಿಗೆ ನಿವೇಶನ ಹಾಗೂ ಎಲ್ಲಾ ಜಾತಿಯ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ...

ಜಿಲ್ಲಾ ಪೊಲೀಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜನೆಚಿತ್ರದುರ್ಗ,ಫೆಬ್ರುವರಿ16: ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಅಥವಾ...

1 min read

ಚಿತ್ರದುರ್ಗ,ಫೆಬ್ರುವರಿ16:2020-21ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಮಾರ್ಚ್ 15 ಕೊನೆಯ ದಿನವಾಗಿದೆ.ಸಮಾಜ...

1 min read

ನವದೆಹಲಿ: LPG ಗೃಹ ಬಳಕೆಯ ಅನಿಲ ಸಿಲಿಂಡರ್ (14.2 ಕೆ.ಜಿ) ಬೆಲೆ ಮತ್ತೆ ಹೆಚ್ಚಳವಾಗಿದ್ದು, ಪ್ರತಿ ಸಿಲಿಂಡರ್ʼಗೆ 50 ರೂಪಾಯಿ ಏರಿಕೆ ಮಾಡಲಾಗಿದೆ. ಅದ್ರಂತೆ, ನಾಳೆ ಬೆಳಿಗ್ಗೆ...

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ರವರು ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭೆ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ...