ಯಳಂದೂರು :- 17 ನೇ ಶತಮಾನದ ಕನ್ನಡ ಮತ್ತು ಸಂಸ್ಕೃತ ಮಹಾಕವಿ ಅವರ ಗದ್ದುಗೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಬೇಕು ಎಂದು ತಹಶೀಲ್ದಾರ್ ಶಾಲಂ ಹುಸೇನ್ ಹೇಳಿದರು....
Month: March 2021
ಚಿತ್ರದುರ್ಗ: ಮಾರ್ಚ್ 17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ. 46ನೇ ವಸಂತಕ್ಕೆ ಕಾಲಿಟ್ಟಿರೋ ಪುನೀತ್ ಗೆ ಸ್ನೇಹಿತರು, ಗಣ್ಯರು, ಅಭಿಮಾನಿಗಳಿಂದ ಶುಭಾಶಯದ ಮಹಾಪುರವೇ...
ಬೆಂಗಳೂರು: ಬೆಂಗಳೂರಿನಿಂದ ಜೈಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿಯೇ ಗರ್ಭಿಣಿಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಇಂಡಿಗೋ ವಿಮಾನ ಹೊರಟಿತ್ತು. ಇದರಲ್ಲಿ...
ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಪ್ರತಿ ವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ. ರಾಜ್ಯ ಮಟ್ಟದ "ಸೇವಾ ಭೂಷಣ ಪ್ರಶಸ್ತಿ" ಗೆ ಸಾಮಾಜಿಕ ಕಾರ್ಯಕರ್ತ...
****ಚಿತ್ರದುರ್ಗ,ಮಾರ್ಚ್17:ಸಾರ್ವಜನಿಕರ ಅಹವಾಲು ಮತ್ತು ಬೇಡಿಕೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು, ಭೂದಾಖಲೆಗಳ ಉಪನಿರ್ದೇಶಕರು, ಭೂದಾಖಲೆಗಳ ಸಹಾಯಕ ನಿರ್ದೇಶಕರು ಪ್ರತಿ ತಿಂಗಳು...
ಮಾರ್ಚ್ 31ರವರೆಗೆ ಕೋವಿಡ್ ಲಸಿಕೆ ನೀಡಿಕೆಜಿಲ್ಲೆಯ 106 ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಚಿತ್ರದುರ್ಗ,ಮಾರ್ಚ್17:ಜಿಲ್ಲೆಯಲ್ಲಿ ಮಾರ್ಚ್ 6 ರಿಂದ ಕೋವಿನ್ 2.0 ಲಸಿಕಾ ಕಾರ್ಯಕ್ರಮ...
ಚಿತ್ರದುರ್ಗ ಮಾ. ೧೭ ಅಲೆಮಾರಿ /ಅರೆಅಲೆಮಾರಿ ಜನಾಂಗದ ಕುಂದು ಕೊರೆತೆಗಳು ಮತ್ತು ಅಭಿವೃದ್ಧಿ ನಿಗಮದ ಮೂಲಭೂತ ಸೌಕರ್ಯಗಳ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಸಿ ಕ್ರಮ...
ಚಿತ್ರದುರ್ಗ ಮಾ. ೧೭ ರಾಜ್ಯದಲ್ಲಿ ಮೂಲ ಸೌಕರ್ಯಗಳಿಲ್ಲದ, ಯಾವುದೇ ಸ್ಥಾನಮಾನ ಪಡೆಯದ ಸಮುದಾಯಗಳಾಗಿರುವ ಅಲೆಮಾರಿ, ಅರೆ ಅಲೆಮಾರಿಗಳು ಇಂದಿಗೂ ಡೇರೆ ಹಾಕಿಕೊಂಡು ಬದುಕುತ್ತಿದ್ದಾರೆ. ಅವರೆಲ್ಲರಿಗೂ ಸೂರು ಕಲ್ಪಿಸುವ...
ಹಿರಿಯೂರು :ರಾಜ್ಯ ಸರ್ಕಾರ 2020-21ನೇ ಸಾಲಿನ ಬಜೆಟ್ ನಲ್ಲಿ ಸರ್ಕಾರಿ ನೌಕರರ ಮನವಿಗೆ ಸರ್ಕಾರದಿಂದ ಅತ್ಯುತ್ತಮ ಸ್ಪಂದನೆ ದೊರೆತಿದೆ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ...
ಎರಡನೆ ಹಂತದ ಕೋವಿಡ್ ಬಗ್ಗೆ ಜನರಲ್ಲಿ ಎಚ್ಚರವಿರಲಿ: ಪಂಡಿತಾರಾಧ್ಯ ಶ್ರೀಈಗ ಎರಡನೆಯ ಹಂತದ ಕೋವಿಡ್ ರೋಗ ತುಂಬಾ ವೇಗವಾಗಿ ಹಬ್ಬುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇದರಿಂದ ರಕ್ಷಿಸಿಕೊಳ್ಳಲು ಜನರು...