April 29, 2024

Chitradurga hoysala

Kannada news portal

Month: May 2021

1 min read

ನವದೆಹಲಿ, ಮೇ 22: ದೇಶದಲ್ಲಿ ಕೋವಿಡ್ 19 ಪಾಸಿಟಿವಿಟಿ ದರ ಕುಸಿತಗೊಂಡಿದೆ, ಸಕ್ರಿಯ ಪ್ರಕರಣಗಳ ಇಳಿಕೆಯೊಂದಿಗೆ ಪರಿಸ್ಥಿತಿ ಸ್ಥಿರವಾಗಿದೆ. ಮೇ 10 ರಂದು ಶೇ.24.83 ರಷ್ಟಿದ್ದ ಕೋವಿಡ್-19...

1 min read

ಚಿತ್ರದುರ್ಗ,ಮೇ.22:ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 722 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24,123 ಕ್ಕೆ ಏರಿಕೆಯಾಗಿದೆ.ಚಿತ್ರದುರ್ಗ ತಾಲ್ಲೂಕಿನಲ್ಲಿ...

ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಟಿ ರಘುಮೂರ್ತಿ ಮೂರ್ತಿ ಭೇಟಿ ನೀಡಿ ಆರೋಗ್ಯ ಇಲಾಖೆ ಹಾಗೂ ಕೋವಿಡ್ ವಾರಿಯರ್ಸ್‌ ಗಳ ತಂಡದೊಂದಿಗೆ ಚರ್ಚೆ...

1 min read

ಮೇ 22 ರಿಂದ 18 ರಿಂದ 44 ವಯೋಮಾನದ ಆದ್ಯತೆ ಗುಂಪುಗಳಿಗೆ ಕೋವಿಡ್ ಲಸಿಕೆ ಚಿತ್ರದುರ್ಗ,ಮೇ.21:ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ...

ಬೆಳ್ಳುಳ್ಳಿಯ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಬೆಳ್ಳುಳ್ಳಿ ಅನೇಕ ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ, ಇದು ನಮ್ಮ ದೇಹವನ್ನು ಸೋಂಕಿನಿಂದ ರಕ್ಷಿಸುತ್ತದೆ. ವಾಸ್ತವವಾಗಿ, ಮಲಗುವ ಮುನ್ನ ಬೆಳ್ಳುಳ್ಳಿಯ...

1 min read

ಜಿಲ್ಲೆಯಲ್ಲಿ ಮೇ 22ರ ಬೆಳಿಗ್ಗೆ 10 ರಿಂದ ಮೇ 24ರ ಬೆಳಿಗ್ಗೆ 6 ರವೆರೆಗೆ ವಾರಾಂತ್ಯ ಕಫ್ರ್ಯೂ****ಚಿತ್ರದುರ್ಗ,ಮೇ.21:ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಸ್ತುತ ಒಂದು ವಾರದಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ...

1 min read

ಜಿಲ್ಲೆಯಲ್ಲಿ 838 ಜನರಿಗೆ ಕೋವಿಡ್ ಸೋಂಕು ದೃಢ: 190 ಮಂದಿ ಬಿಡುಗಡೆ ಚಿತ್ರದುರ್ಗ,ಮೇ.21:ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 838 ಜನರಿಗೆ ಸೋಂಕು ಇರುವುದು...

1 min read

ಚಳ್ಳಕೆರೆ: ತಾಲೂಕಿನ ಕಾಲುವೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಾಲುವೇಹಳ್ಳಿ, ಗೌಡರಹಟ್ಟಿ, ಯಾದಲಗಟ್ಟೆ, ಕ್ಯಾತಗೊಂಡನಹಳ್ಳಿ, ಗ್ರಾಮಗಳಲ್ಲಿ ಮಹಾಮಾರಿ ಕೊರೊನಾ (Covid 19) ಪ್ರಯುಕ್ತ ಗ್ರಾಮ ಪಂಚಾಯತಿ ವತಿಯಿಂದ ಸುಮಾರು...

1 min read

ಚಿತ್ರದುರ್ಗ,ಮೇ20:ಜಿಲ್ಲೆಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಎಲ್ಲ ಕೋವಿಡ್-19 ಸಕ್ರಿಯ ಪ್ರಕರಣಗಳನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ...

1 min read

ಹಿರಿಯೂರು: ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ 1 ರಿಂದ 9 ನೇತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ದಿನಗಳಲ್ಲಿ ನಿರ್ವಹಿಸಬೇಕಾದ ಚಟುವಟಿಕೆಗಳ ಕೈಪಿಡಿಯನ್ನು (e-ಂಚರ) ಹಿರಿಯೂರು ತಾಲ್ಲೂಕಿನ...