April 17, 2024

Chitradurga hoysala

Kannada news portal

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಫೆಬ್ರವರಿ22:ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ (ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್)ಡಿಪ್ಲೊಮೊ ಇನ್ ಏರೋನ್ಯಾಟಿಕಲ್ಸ್. ಮೆಕಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್, ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಷನ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಇನ್ಫೋರಮೇಷನ್ ಸೈನ್ಸ್, ಮೇಟಾರ್ಜಿ,...