April 15, 2024

Chitradurga hoysala

Kannada news portal

ಉತ್ತಮ ಸಮಾಜ ನಿರ್ಮಾಣಕ್ಕೆ ಯುವ ಜನತೆ ಪಾತ್ರ ಬಹು ಮುಖ್ಯ: ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಕರೆ

ಚಿತ್ರದುರ್ಗ, (ಸೆ.10) : ಸ್ವಸ್ತ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನತೆಯ ಪಾತ್ರ ಮಹತ್ವವಾದುದು. ಹಾಗಾಗಿ ಯುವಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಸದೃಢ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕೆಂದು...