April 17, 2024

Chitradurga hoysala

Kannada news portal

ಎಡಿಎ ಎಸ್ ಅಧಿಕಾರಿಗೆ 536 ನೇ ರ್ಯಾಂಕ್

ಚಿತ್ರದುರ್ಗ: ಇಂಡಿಯನ್‌ ಡಿಫೆನ್ಸ್‌ ಅಕೌಂಟ್ಸ್‌ ಸರ್ವಿಸ್‌ (ಐಡಿಎಎಸ್‌) ಪ್ರೊಬೇಷನರಿ ಅಧಿಕಾರಿಯಾಗಿ ಪುಣೆಯಲ್ಲಿ ತರಬೇತಿ ಪಡೆಯುತ್ತಿರುವ ಎನ್‌.ರಾಘವೇಂದ್ರ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಯಲ್ಲಿ 536ನೇ ರ‍್ಯಾಂಕ್‌ ಪಡೆದಿದ್ದಾರೆ....