April 17, 2024

Chitradurga hoysala

Kannada news portal

ಕೆನರಾ ಬ್ಯಾಂಕ್ ಸಿಬ್ಬಂದಿಗಳಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ.

ಚಿತ್ರದುರ್ಗ:ನಗರದ ಬಿ.ಡಿ.ರಸ್ತೆಯ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ವರ್ಗದವರಿಂದ ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2 ರಂದು ಸ್ವಚ್ಛತಾ ಹೀ ಸೇವಾ ಅಭಿಯಾನ ಆಚರಿಸಲಾಯಿತು.ನಗರದ ಬಿ.ಡಿ.ರಸ್ತೆ ಹಾಗೂ...