April 15, 2024

Chitradurga hoysala

Kannada news portal

ಚಿತ್ರದುರ್ಗ ವಲಯ ಪುರುಷರ ಮತ್ತು ಮಹಿಳೆಯರ ಥ್ರೋಬಾಲ್ ಪಂದ್ಯಾವಳಿ ದೈಹಿಕ-ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

1 min read

ಚಿತ್ರದುರ್ಗ,ಫೆಬ್ರವರಿ23:ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಸರ್ಕಾರಿ ಕಲಾ ಕಾಲೇಜಿನ (ಸ್ವಾಯತ್ತ) ಪ್ರಾಂಶುಪಾಲರಾದ ಪ್ರೊ.ಟಿ.ಎಲ್.ಸುಧಾಕರ್ ಹೇಳಿದರು.  ನಗರದ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ಮಂಗಳವಾರ...