April 20, 2024

Chitradurga hoysala

Kannada news portal

ಜನಾರ್ದನರೆಡ್ಡಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು: ಮಾರ್ಚ್ 29: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಅವರೇ ಖುದ್ದಾಗಿ ಮಾಹಿತಿ ನೀಡಿದ್ದು, ಇಂದು ಸಂಜೆ...