April 17, 2024

Chitradurga hoysala

Kannada news portal

ಜಿಲ್ಲೆಯಲ್ಲಿ 44 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 7273 ಕ್ಕೆ ಏರಿಕೆ

1 min read

ಚಿತ್ರದುರ್ಗ, ಸೆಪ್ಟೆಂಬರ್30:   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 44 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7273 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ...