April 17, 2024

Chitradurga hoysala

Kannada news portal

ಜಿಲ್ಲೆಯಲ್ಲಿ 8 ಜನರಿಗೆ ಕೋವಿಡ್ ಸೋಂಕು ದೃಢ

1 min read

ಚಿತ್ರದುರ್ಗ,ಮಾರ್ಚ್23: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 8 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,054ಕ್ಕೆ ಏರಿಕೆಯಾಗಿದೆ.ಜಿಲ್ಲೆಯ ಹಲವೆಡೆ ಕೋವಿಡ್‍ಗೆ...