May 1, 2024

Chitradurga hoysala

Kannada news portal

ಕಲಚೇತನರ ದತ್ತಾಂಶವನ್ನು ಕುಟುಂಬ ಗುರುತಿನ ಸಂಖ್ಯೆ ಯೋಜನೆಯಡಿ ನೊಂದಾಯಿಸಲು ಸೂಚನೆ

1 min read

***ಚಿತ್ರದುರ್ಗ,ಏಪ್ರಿಲ್06:ವಿಕಲಚೇತನರ ಕುಟುಂಬ ಗುರುತಿನ ಸಂಖ್ಯೆ ಯೋಜನೆಯಡಿ ಜಿಲ್ಲೆಯಲ್ಲಿನ ಎಲ್ಲಾ ವಿಕಲಚೇತನರ ಮಾಹಿತಿಯನ್ನು ಇ-ಆಡಳಿತ ಇಲಾಖೆಯು ಹೊಸದಾಗಿ ಸೃಜಿಸಿರುವ https://kutumba-apps.karnataka.gov.in/forms/    ತಂತ್ರಾಂಶದಲ್ಲಿ ನೊಂದಾಯಿಸಬೇಕಾಗಿರುತ್ತದೆ.ಈಗಾಗಲೇ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ, ನಗರ...