May 17, 2024

Chitradurga hoysala

Kannada news portal

ಕೋವಿಡ್-19: ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಡಿಸಿ ಸೂಚನೆ

1 min read

ಚಿತ್ರದುರ್ಗ,ಸೆಪ್ಟೆಂಬರ್25:ರಾಜ್ಯಾದ್ಯಂತ ಆನ್‍ಲಾಕ್ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿಯೂ ಸಹ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುತ್ತವೆ. ಈ ಹಿನ್ನಲೆಯಲ್ಲಿ ಸೋಂಕಿನಿಂದ ಉಂಟಾಗುತ್ತಿರುವ ಜೀವಹಾನಿಯನ್ನು...