April 18, 2024

Chitradurga hoysala

Kannada news portal

ಗುಣಮುಖವಾಗಿ ಹಿಂದಿರುಗುವೆ ಶಾಸಕ ತಿಪ್ಪಾರೆಡ್ಡಿ

ಚಿತ್ರದುರ್ಗ:ಯಾರು ಭಯ ಬೀಳುವ ಅವಶ್ಯಕತೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ಗುಣಮುಖವಾಗಿ ಶೀಘ್ರವಾಗಿ ಕ್ಷೇತ್ರಕ್ಕೆ ಬರುತ್ತೇನೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ನ್ಯೂಸ್ 19 ಕನ್ನಡದ ಜೊತೆ ಮಾತನಾಡಿದ್ದಾರೆ....