May 7, 2024

Chitradurga hoysala

Kannada news portal

ಜಿಲ್ಲೆಯಲ್ಲಿ 122 ಜನರಿಗೆ ಕೋವಿಡ್ ಸೋಂಕು ದೃಢ: 98 ಮಂದಿ ಬಿಡುಗಡೆ

1 min read

ಚಿತ್ರದುರ್ಗ,ಏಪ್ರಿಲ್27:ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 122 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,859ಕ್ಕೆ ಏರಿಕೆಯಾಗಿದೆ.ಚಿತ್ರದುರ್ಗ ತಾಲ್ಲೂಕಿನಲ್ಲಿ 60,...