April 23, 2024

Chitradurga hoysala

Kannada news portal

ಡಿ.ಕೆ.ಶಿವಕುಮಾರ್ ಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೋವಿಡ್ ದೃಢವಾದ ಹಿನ್ನಲೆಯಲ್ಲಿ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.