May 16, 2024

Chitradurga hoysala

Kannada news portal

ಪ್ರತಿಷ್ಠಿತ ಖಾಸಗಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಅಕ್ಟೋಬರ್.01- ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2019-20 ನೇ ಸಾಲಿನಲ್ಲಿ...