May 20, 2024

Chitradurga hoysala

Kannada news portal

ಮಕ್ಕಳನ್ನು ಅಪೌಷ್ಠಿಕತೆಯಿಂದ ನರಳದಂತೆ ನೋಡಿಕೊಳ್ಳಿ ಶಾಸಕ ಟಿ‌.ರಘುಮೂರ್ತಿ.

ಚಳ್ಳಕೆರೆ: ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಅಂಗನವಾಡಿ ಕಾರ‌್ಯಕರ್ತೆಯರಿಗೆ ಸಲಹೆ ನೀಡಿದರು. ರಾಷ್ಟ್ರೀಯ ಪೋಷಣ್ ದಿನಾಚರಣೆ ಪ್ರಯುಕ್ತ ಇಲ್ಲಿನ ತಾಲೂಕು...