May 18, 2024

Chitradurga hoysala

Kannada news portal

ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿಗೆ ಭೋವಿ ಸಂಘ ಮನವಿ

ಚಿತ್ರದುರ್ಗ,: ನ್ಯಾ.ಸದಾಶಿವ ಆಯೋಗದ ವರದಿ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿಯವರಿಗೆ ಚಿತ್ರದುರ್ಗ ಜಿಲ್ಲಾ ಭೋವಿ ಸಂಘ ಮನವಿ ಸಲ್ಲಿಸಿದರು. ರಾಜ್ಯದ ಪರಿಶಿಷ್ಟ ಜಾತಿ...