May 3, 2024

Chitradurga hoysala

Kannada news portal

ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ

ಹೊಳಲ್ಕೆರೆ: ಹೊಳಲ್ಕೆರೆ ತಾಲೂಕು ಬಿಜೆಪಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಸವಿತಾ ಸಮಾಜದ ಎ. ಗಿರೀಶ್ ಅವರು ಆಯ್ಕೆ ಆಗಿದ್ದಾರೆ.